ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ newsics.com ಸಾಮಾನ್ಯವಾಗಿ ಬೇಸಿಗೆ ಮಾರ್ಚ್‌ನಿಂದ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಮೊದಲೇ ಬೇಸಿಗೆ ಶುರುವಾಗಲಿದೆ. ಅಂದರೆ ಫೆ.15ರಿಂದಲೇ ಬಿಸಿಲು ಆರಂಭವಾಗಲಿದೆ ಎಂದೂ IMD ತಿಳಿಸಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯವಾಗಿ 28 ಡಿಗ್ರಿ ಸೆಲ್ಸಿಯಸ್‌ನಿಂದ 43 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರುತ್ತದೆ. ಈ ಬಾರಿ ರಾಜ್ಯದಲ್ಲಿ ಕರಾವಳಿ ಮತ್ತು ಒತ್ತರ ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣತೆ ಸಾಮಾನ್ಯಕ್ಕಿಂತಲೂ 2 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಿದ್ದರೆ, ಬೆಂಗಳೂರಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 1 ಡಿಗ್ರಿ … Continue reading ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?