Youth dies of monkeypox ಮಂಗನ ಕಾಯಿಲೆಗೆ ಯುವಕ ಬಲಿ: ಮಲೆನಾಡಲ್ಲಿ ಹೆಚ್ಚಿದ ಆತಂಕ
https://youtube.com/shorts/Dd-eFU1bWK0?si=LMJU3zpxmXbcfjrx Subscribe ನ್ಯೂಸಿಕ್ಸ್ ಕನ್ನಡ newsics.com ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ)ಯಿಂದ ಸೋಂಕಿತ ಯುವಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನವರಿ 20 ರಿಂದ ಯುವಕ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ … Continue reading Youth dies of monkeypox ಮಂಗನ ಕಾಯಿಲೆಗೆ ಯುವಕ ಬಲಿ: ಮಲೆನಾಡಲ್ಲಿ ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed