Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಎಟಿಎಂಗಳಲ್ಲಿ ಸಿಗಲಿದೆ 10, 20, 50 ರೂಪಾಯಿ ನೋಟುಗಳು
ಕರ್ನಾಟಕದೇಶಪ್ರಮುಖ

ಇನ್ಮುಂದೆ ಎಟಿಎಂಗಳಲ್ಲಿ ಸಿಗಲಿದೆ 10, 20, 50 ರೂಪಾಯಿ ನೋಟುಗಳು

Share
1 Min Read
SHARE

https://youtube.com/shorts/Dd-eFU1bWK0?si=BoRbmdRbRABKEN5o

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಲ್ಲರೆ ಸಮಸ್ಯೆ ನಿನ್ನೆ ಮೊನ್ನೆಯದ್ದಲ್ಲ, ಬಸ್‌, ಆಟೋ ಹಾಗೂ ಅಂಗಡಿಗಳಲ್ಲಿ ಚಿಲ್ಲರೆ ಹಣಕ್ಕಾಗಿ ಒದ್ದಾಡುವ ಸ್ಥಿತಿ ಈಗಲೂ ಇದೆ. ಡಿಜಿಟಲ್ ಪೇಮೆಂಟ್‌ ಬಂದ ನಂತರವೂ ಚಿಲ್ಲರೆ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ.ಆದರೆ ಇನ್ನು ಮುಂದೆ ಎಟಿಎಂಗಳಲ್ಲೇ ನಿಮಗೆ ಬೇಕಾದ ಚಿಲ್ಲರೆ ಹಣ ಕೂಡ ಸಿಗಲಿದೆ.

 

ಎಟಿಎಂ ಯಂತ್ರಗಳಲ್ಲಿ 500, 200, 100 ರೂಪಾಯಿ ಮುಖಬೆಲೆಯ ನೋಟುಗಳು ಮಾತ್ರ ಲಭ್ಯವಾಗುತ್ತಿದ್ದವು. ಇನ್ನು ಮುಂದೆ 10, 20, 50 ರೂ. ನೋಟುಗಳು ಕೂಡ ಲಭ್ಯವಾಗಲಿದೆ. ಅನೇಕ ಬ್ಯಾಂಕುಗಳು ಈಗಾಗಲೇ ತಮ್ಮ ಎಟಿಎಂ ಯಂತ್ರಗಳಲ್ಲಿ ಈ ಬದಲಾವಣೆ ತರಲು ತಾಂತ್ರಿಕ ಸಿದ್ಧತೆ ಕೈಗೊಂಡಿವೆ.

ವಿಶೇಷವಾಗಿ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಣ್ಣ ನೋಟುಗಳ ಬೇಡಿಕೆ ಹೆಚ್ಚಾಗಿರುವುದರಿಂದ ಬ್ಯಾಂಕುಗಳು ಈ ಕ್ರಮ ಕೈಗೊಂಡಿವೆ. ಇದರಿಂದ ಚಿಲ್ಲರೆಗೆ ಜನ ಪರದಾಡುವುದು ತಪ್ಪಲಿದೆ. ಈಗಿನ ಡಿಜಿಟಲ್ ಪಾವತಿ ಯುಗದಲ್ಲಿಯೂ ದೈನಂದಿನ ಸಣ್ಣಪುಟ್ಟ ವ್ಯವಹಾರಗಳಿಗೆ ನಗದು ಹಣ ಬೇಕಿದೆ. ಅದರಲ್ಲಿಯೂ ಚಿಲ್ಲರೆ ಸಮಸ್ಯೆ ಹೆಚ್ಚಾಗಿರುವುದರಿಂದ ಜನ ಸಾಮಾನ್ಯರು, ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗುತ್ತದೆ. ಆರ್‌.ಬಿ.ಐ. ಇತ್ತೀಚೆಗೆ ಹೊರಡಿಸಿದ ಮಾರ್ಗಸೂಚಿಯಂತೆ ದೇಶಾದ್ಯಂತ ಎಟಿಎಂಗಳಲ್ಲಿ ಸಣ್ಣ ಮುಖಬೆಲೆಯ ನೋಟುಗಳ ಲಭ್ಯತೆ ಹೆಚ್ಚಿಸಲು ಬ್ಯಾಂಕುಗಳಿಗೆ ಸೂಚನೆ ನೀಡಿದ್ದು, ಇದರ ಭಾಗವಾಗಿ ಬ್ಯಾಂಕುಗಳು ಎಟಿಎಂಗಳಲ್ಲಿ ಸಣ್ಣ ನೋಟುಗಳ ತುಂಬಲು ಕ್ರಮ ಕೈಗೊಂಡಿದೆ.

 

https://www.newsics.com/2026/01/29/how-many-crores-did-border-2-earn-in-5-days-of-its-release/

TAGGED:102050 rupee notes will now be available at ATMs
Share This Article
Facebook Twitter Copy Link Print
Previous Article ಬಿಡುಗಡೆಯಾದ 5 ದಿನಕ್ಕೆ ಬಾರ್ಡರ್ 2 ಸಿನಿಮಾ ಗಳಿಸಿದ್ದೆಷ್ಟು ಕೋಟಿ?
Next Article ಕುಡಿದು ಕಾರು ಚಲಾಯಿಸಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳು ಜಖಂ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?