Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲವರ್ ಗಾಗಿ ಹೆತ್ತ ತಂದೆ-ತಾಯಿಗೆ ನಿದ್ರೆ ಇಂಜೆಕ್ಷನ್‌ ನೀಡಿ ಕೊಂದ 25 ವರ್ಷದ ನರ್ಸ್‌!
ಪ್ರಮುಖದೇಶ

ಲವರ್ ಗಾಗಿ ಹೆತ್ತ ತಂದೆ-ತಾಯಿಗೆ ನಿದ್ರೆ ಇಂಜೆಕ್ಷನ್‌ ನೀಡಿ ಕೊಂದ 25 ವರ್ಷದ ನರ್ಸ್‌!

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಇನ್ಸ್‌ಟಾಗ್ರಾಮ್‌ ಬಾಯ್‌ಫ್ರೆಂಡ್‌ಗಾಗಿ ಹೆತ್ತ ತಂದೆ-ತಾಯಿಗೆ ನಿದ್ರೆ ಇಂಜೆಕ್ಷನ್‌ ನೀಡಿ ಕೊಂದಿರುವ ಘಟನೆ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ.

ತನ್ನ ನರ್ಸಿಂಗ್ ವೃತ್ತಿಯ ಜ್ಞಾನವನ್ನು ದುರ್ಬಳಕೆ ಮಾಡಿಕೊಂಡು, ಮೈ-ಕೈ ನೋವಿನ ಚಿಕಿತ್ಸೆ ನೆಪದಲ್ಲಿ ಈ ಕೃತ್ಯ ಎಸಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಆರೋಪಿ ನಕ್ಕಲ ಸುರೇಖಾ ತನ್ನ ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್ (58) ಅವರಿಗೆ ಆರ್ಟಾಸಿಲ್ ಎಂಬ ನಿದ್ರಾಜನಕ ಔಷಧವನ್ನು ಅಧಿಕ ಪ್ರಮಾಣದಲ್ಲಿ ಇಂಜೆಕ್ಟ್‌ ಮಾಡಿ ಅವರನ್ನು ಸಾಯಿಸಿದ ಆರೋಪ ಹೊತ್ತಿದ್ದಾರೆ.

ಸುರೇಖಾ ಸಂಗರೆಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಇಂಜೆಕ್ಷನ್‌ ಮತ್ತು ಅದನ್ನು ನೀಡುವ ಜ್ಞಾನವನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುರೇಖಾ ಸೋಶಿಯಲ್‌ ಮೀಡಿಯಾ ಇನ್ಸ್‌ಟಾಗ್ರಾಮ್‌ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಆ ವ್ಯಕ್ತಿ ಬೇರೆ ಜಾತಿಗೆ ಸೇರಿದವನಾದ್ದರಿಂದ, ಆಕೆಯ ಪೋಷಕರು ಈ ಸಂಬಂಧವನ್ನು ವಿರೋಧಿಸಿದರು.ಜನವರಿ 24 ರ ರಾತ್ರಿ, ಮೈ-ಕೈ ನೋವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಅವಳು ತನ್ನ ಹೆತ್ತವರಿಗೆ ನಿದ್ರಾಜನಕ ಇಂಜೆಕ್ಷನ್‌ನ ಹೈ ಡೋಸ್‌ ನೀಡಿದ್ದಾಳೆ ಎಂದು ಹೇಳಲಾಗಿದೆ.

ಇಂಜೆಕ್ಷನ್‌ ಚುಚ್ಚಿದ ನಂತರ, ಇಬ್ಬರೂ ಪೋಷಕರು ಪ್ರಜ್ಞೆ ಕಳೆದುಕೊಂಡರು ಎಂದು ವರದಿಯಾಗಿದೆ. ನಂತರ ಸುರೇಖಾ ತನ್ನ ಸಹೋದರನಿಗೆ ಇದರ ಮಾಹಿತಿ ನೀಡಿದರು.ಇಬ್ಬರೂ ಸೇರಿ ತಂದೆ-ತಾಯಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಮನೆಯನ್ನು ಪರಿಶೀಲಿಸಿದಾಗ, ಪೊಲೀಸರು ಬಳಸಿದ ಸಿರಿಂಜ್‌ಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಪತ್ತೆಹಚ್ಚಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೆಚ್ಚಿನ ತನಿಖೆಯಲ್ಲಿ ಈ ಸಾವುಗಳಲ್ಲಿ ಸುರೇಖಾ ಅವರ ಪಾತ್ರ ಬೆಳಕಿಗೆ ಬಂದಿದೆ.

https://www.newsics.com/2026/01/29/supreme-court-temporarily-stays-implementation-of-ugc-regulations-2026/

TAGGED:25-year-old nurse kills parents by giving them sleeping injections for a lover!
Share This Article
Facebook Twitter Copy Link Print
Previous Article 2026ರ ಯುಜಿಸಿ ನಿಯಮಾವಳಿ ಜಾರಿಗೆ ಸುಪ್ರೀಂ ತಾತ್ಕಾಲಿಕ ತಡೆ
Next Article ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋಡ್!

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?