Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ನೇಹಿತೆ ನೀಡಿದ್ದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರಲು ಹೋದವಳಿಗೆ ಕಾದಿತ್ತು ಆಘಾತ
ಪ್ರಮುಖವಿದೇಶವೈರಲ್

ಸ್ನೇಹಿತೆ ನೀಡಿದ್ದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರಲು ಹೋದವಳಿಗೆ ಕಾದಿತ್ತು ಆಘಾತ

Share
1 Min Read
SHARE

https://youtube.com/shorts/Dd-eFU1bWK0?si=L5Re8M3Rwsyjy227

Subscribe ನ್ಯೂಸಿಕ್ಸ್ ಕನ್ನಡ

newsics.com

ಮದುವೆಯಾಗಿ 20 ವರ್ಷಗಳ ನಂತರ, ಯೆಮನ್‌ನ ಮಹಿಳೆಯೊಬ್ಬಳು ತನ್ನ ಸ್ನೇಹಿತೆ ನೀಡಿದ್ದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರಲು ಹೋದಾಗ ಆಘಾತಕಾರಿ ಸತ್ಯವೊಂದು ಬಯಲಾಗಿದೆ.

ತನ್ನ ಆತ್ಮೀಯ ಸ್ನೇಹಿತೆಯೊಬ್ಬಳು ತನ್ನ ಮದುವೆಯ ಸಮಯದಲ್ಲಿ ನೀಡಿದ್ದ ಉಡುಗೊರೆಯಾದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರುವುದಕ್ಕೆಂದು ಅಂಗಡಿಗೆ ತೆಗೆದುಕೊಂಡು ಹೋದಾಗ ಅಲ್ಲಿ ಭಯಾನಕ ವಿಚಾರ ಬೆಳಕಿಗೆ ಬಂದಿದೆ. ಆ ಬೆಳ್ಳಿಯ ಸೊಂಟದ ಪಟ್ಟಿಯ ಒಳಗೆ  ಮಾಟ ಮಂತ್ರಕ್ಕೆ ಸಂಬಂಧಿಸಿದ ವಸ್ತು ಇರುವುದು ಕಂಡು ಬಂದಿತ್ತು.

ಬರೀ ಅಷ್ಟೇ ಅಲ್ಲ ಅದು ಆಕೆ ಗರ್ಭಿಣಿ ಆಗುವುದಕ್ಕೆ ಅಡ್ಡಿಯಾಗಿತ್ತು. ಅಂದರೆ ಅದು ಬಂಜೆತನಕ್ಕೆ ಕಾರಣವಾಗಿತ್ತು. ಇದೀಗ ಈ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ ಆ ಬೆಳ್ಳಿಯ ಸೊಂಟದ ಬೆಲ್ಟ್ ಅನ್ನು ಕತ್ತರಿಸಿದ ಅಂಗಡಿಯವರಿಗೆ ಅದರ ಒಳಗೆ ಪ್ಲಾಸ್ಟಿಕ್ಒಳಗೆ ದಾರದಿಂದ ಸುತ್ತಿದ್ದ ಸಣ್ಣ ವಸ್ತುವೊಂದು ಪತ್ತೆಯಾಗಿದ್ದು, ಅವರು ಅದನ್ನು ತೆಗೆಯುವುದನ್ನು ಕಾಣಬಹುದಾಗಿದೆ. ಒಟ್ಟಿನಲ್ಲಿ ಅನೇಕರು ಆತ್ಮೀಯ ಗೆಳತಿಯೇ ಹೀಗೆ ಮಾಡಿರುವುದಕ್ಕೆ ಅಚ್ಚರಿ ಪಟ್ಟಿದ್ದಾರೆ.

https://www.instagram.com/reel/DUC-oRxksYj/?igsh=MTIwNWV2bTdkbXFiZQ==

TAGGED:A shock awaited a woman who went to sell a silver belt given to her by a friend.
Share This Article
Facebook Twitter Copy Link Print
Previous Article ಕುಡಿದು ಕಾರು ಚಲಾಯಿಸಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳು ಜಖಂ
Next Article ಪತಿಯ ಅತಿಯಾದ ಲೈಂ*ಗಿಕ ಆಸಕ್ತಿ: ಬೇಸತ್ತ ಪತ್ನಿ ಗಂಡನನ್ನು ಕೊಂದ ಬಗೆಯೇ ವಿಚಿತ್ರ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?