Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ : ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ!
ದೇಶಪ್ರಮುಖ

ಅಜಿತ್ ಪವಾರ್ ವಿಮಾನ ದುರಂತ ಪ್ರಕರಣ : ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ!

Share
1 Min Read
SHARE

https://youtube.com/shorts/Z7vopgc72sA?si=o4QG2jHwxBElZYXI

Subscribe ನ್ಯೂಸಿಕ್ಸ್ ಕನ್ನಡ

newsics.com

ಜೈಪುರ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದು,ಏರ್ ಇಂಡಿಯಾ ವಿಮಾನ ಇಳಿಯಲು ವಿಫಲವಾಗಿದ್ದು, ದೆಹಲಿಯಿಂದ ಜೈಪುರಕ್ಕೆ ಬರುತ್ತಿದ್ದ AI-1719 ವಿಮಾನವು ಲ್ಯಾಂಡಿಂಗ್ ವೇಳೆ ತನ್ನ ಮೊದಲ ಪ್ರಯತ್ನದಲ್ಲಿ ಇಳಿಯಲು ವಿಫಲವಾಯಿತು.

ಆಗ ವಿಮಾನವು ರನ್‌ವೇಯನ್ನು ಮುಟ್ಟಿ ಟೇಕ್ ಆಫ್ ಮಾಡಲು ಹಿಂತಿರುಗಿತು ಎಂದು ವರದಿಯಾಗಿದೆ.ಇದೀಗ ಈ ಒಂದು ದುರ್ಘಟನೆ ನಡೆದ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ.

ಅಜಿತ್ ಪವಾರ್ ತೆರಳುತ್ತಿದ್ದ ವಿಮಾನ ದುರಂತದ ರಹಸ್ಯ ಬೇಧಿಸಲು DGCA ಬೆನ್ನುತ್ತಿದ್ದು, ಪೈಲಟ್ ಅಚಾತುರ್ಯವೊ ಅಥವಾ ತಾಂತ್ರಿಕ ದೋಷವೊ, ಇಲ್ಲ ಹವಾಮಾನ ವೈಪರಿತ್ಯದಿಂದ ದುರಂತ ಸಂಭವಿಸಿದೆಯಾ ಎನ್ನುವ ಎಲ್ಲಾ ಪ್ರಶ್ನೆಗಳಿಗೆ ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ. ಹಲವು ವಿಚಾರಗಳು ಹಾಗು ಕೆಲ ಪ್ರಶ್ನೆಗಳಿಗೆ ಈ ಒಂದು ಬ್ಲಾಕ್ ಬಾಕ್ಸ್ ನಲ್ಲಿ ಉತ್ತರ ಸಿಗಲಿದೆ.

https://www.newsics.com/2026/01/29/another-plane-crash-15-passengers-including-mp-killed-watch-video/

 

TAGGED:Ajit Pawar plane crash case: Black box found at the scene!
Share This Article
Facebook Twitter Copy Link Print
Previous Article ಮತ್ತೊಂದು ವಿಮಾನ ಪತನ : ಸಂಸದ ಸೇರಿ 15 ಪ್ರಯಾಣಿಕರು ಸಾವು – ವಿಡಿಯೋ ನೋಡಿ
Next Article ಶಾಲಾ ಬಸ್‌ ಹರಿದು ಒಂದು ವರ್ಷದ ಮಗು ಸಾವು – ವಿಡಿಯೋ ನೋಡಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?