Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುನಿದ ಚಿನ್ನ ಒಲಿಯಲಿ: ದೇವಿಗೆ ಬೇಡಿಕೆ ಇಟ್ಟ ಭಕ್ತ
ಕರ್ನಾಟಕಪ್ರಮುಖ

ಮುನಿದ ಚಿನ್ನ ಒಲಿಯಲಿ: ದೇವಿಗೆ ಬೇಡಿಕೆ ಇಟ್ಟ ಭಕ್ತ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿನ್ನದ ದರ ಕಡಿಮೆಯಾಗಲಿ, ಬಡವರು ಹಾಗೂ ಸರ್ವಸಾಮಾನ್ಯರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಆಶಯದೊಂದಿಗೆ ಭಕ್ತನೊಬ್ಬ ಹರಕೆಯನ್ನು ಸಲ್ಲಿಸಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದಲ್ಲಿರುವ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗಲಿ ಎಂಬ ವಿಶಿಷ್ಟ ಬೇಡಿಕೆಯನ್ನು ದೇವಿಯ ಮುಂದೆ ಇಟ್ಟಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು ಹಾಗೂ ಸರ್ವಸಾಮಾನ್ಯರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಆಶಯದೊಂದಿಗೆ ಈ ಹರಕೆಯನ್ನು ಸಲ್ಲಿಸಿದ್ದಾರೆ
ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ” ಎಂಬ ವಾಕ್ಯವನ್ನು ಬಾಳೆ ಹಣ್ಣಿನ ಮೇಲೆ ಬರೆದು, ಅದನ್ನು ತಾಯಿಯ ರಥೋತ್ಸವದ ವೇಳೆ ಭಕ್ತಿಪೂರ್ವಕವಾಗಿ ಅರ್ಪಿಸುವ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ.
ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಡುವೆ, ಈ ವಿಭಿನ್ನ ಹರಕೆ ಎಲ್ಲರ ಗಮನ ಸೆಳೆದಿದ್ದು, ದೇವಿಯ ಕೃಪೆಯಿಂದ ಚಿನ್ನದ ದರ ಇಳಿಯಲಿ ಎಂಬ ಆಶಯವನ್ನು ಭಕ್ತರು ವ್ಯಕ್ತಪಡಿಸಿದ್ದಾರೆ. ಚಿನ್ನದ ಬೆಲೆ ಕಡಿಮೆಯಾಗಲಿ ಎಂಬುದು ದೇಶದ ಸರ್ವಸಾಮಾನ್ಯರ ದೊಡ್ಡ ಬೇಡಿಕೆಯಾಗಿರುವ ಸಂದರ್ಭದಲ್ಲಿ, ಈ ರೀತಿಯ ವಿಭಿನ್ನ ಭಕ್ತಿ ಸಮರ್ಪಣೆ ವಿಶೇಷ ಚರ್ಚೆಗೆ ಕಾರಣವಾಗಿದೆ.

ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

TAGGED:Devotee makes a request to Goddess to let her get gold from her body
Share This Article
Facebook Twitter Copy Link Print
Previous Article ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ
Next Article ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?