ಮುನಿದ ಚಿನ್ನ ಒಲಿಯಲಿ: ದೇವಿಗೆ ಬೇಡಿಕೆ ಇಟ್ಟ ಭಕ್ತ

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಚಿನ್ನದ ದರ ಕಡಿಮೆಯಾಗಲಿ, ಬಡವರು ಹಾಗೂ ಸರ್ವಸಾಮಾನ್ಯರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಆಶಯದೊಂದಿಗೆ ಭಕ್ತನೊಬ್ಬ ಹರಕೆಯನ್ನು ಸಲ್ಲಿಸಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದಲ್ಲಿರುವ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗಲಿ ಎಂಬ ವಿಶಿಷ್ಟ ಬೇಡಿಕೆಯನ್ನು ದೇವಿಯ ಮುಂದೆ ಇಟ್ಟಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು ಹಾಗೂ ಸರ್ವಸಾಮಾನ್ಯರೂ ಚಿನ್ನ … Continue reading ಮುನಿದ ಚಿನ್ನ ಒಲಿಯಲಿ: ದೇವಿಗೆ ಬೇಡಿಕೆ ಇಟ್ಟ ಭಕ್ತ