Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋಡ್!
ಕರ್ನಾಟಕಪ್ರಮುಖ

ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋಡ್!

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ನೌಕರರಿಗೆ ಡ್ರೆಸ್ ಕೋಡ್‌ಗೆ ಸಂಬಂಧಿಸಿದಂತೆ ಮಹತ್ವದ ಆದೇಶಕ್ಕೆ ಮುಂದಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆ ಶುರುವಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು / ಸಿಬ್ಬಂದಿ ಎಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ 29.01.2026ರ ಮಧ್ಯಾಹ್ನ 12ಕ್ಕೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಈ ಸಭೆಗೆ ತಾವು ಹಾಜರಾಗಬೇಕೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಬಿ. ಸದಾನಂದ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಇನ್ನು ಕರ್ನಾಟಕದಲ್ಲಿ ಸರ್ಕಾರಿ ನೌಕರರಿಗೆ ಖಾದಿ ಉಡುಪನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರವು ಚರ್ಚೆ ನಡೆಸುತ್ತಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆ ಶುರುವಾಗಿದೆ.

Power politics ರಾಜೀನಾಮೆಗೆ ಮುಂದಾಗಿದ್ದ ಇಂಧನ ಸಚಿವ ಜಾರ್ಜ್: ಏನು ಕಾರಣ? ಸಿಎಂ ಗರಂ ಆಗಿದ್ದೇಕೆ?

TAGGED:Dress code for government employees: What is Khadi clothing these days is a debate
Share This Article
Facebook Twitter Copy Link Print
Previous Article ಲವರ್ ಗಾಗಿ ಹೆತ್ತ ತಂದೆ-ತಾಯಿಗೆ ನಿದ್ರೆ ಇಂಜೆಕ್ಷನ್‌ ನೀಡಿ ಕೊಂದ 25 ವರ್ಷದ ನರ್ಸ್‌!
Next Article ಲಾಸ್ಟ್ ಕಾಲ್ನಲ್ಲಿ ಅಜಿತ್ ಪವಾರ್ ಕೊಟ್ಟ ಸಂದೇಶವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?