ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋಡ್!

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ನೌಕರರಿಗೆ ಡ್ರೆಸ್ ಕೋಡ್‌ಗೆ ಸಂಬಂಧಿಸಿದಂತೆ ಮಹತ್ವದ ಆದೇಶಕ್ಕೆ ಮುಂದಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆ ಶುರುವಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು / ಸಿಬ್ಬಂದಿ ಎಲ್ಲರೂ ಖಾದಿ ಉಡುಪನ್ನು … Continue reading ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋಡ್!