ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

https://youtube.com/shorts/Z7vopgc72sA?si=4gbyJQjGVHsXjuKq Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಈಶಾನ್ಯ ದೆಹಲಿಯ ಭಜನಪುರ ಪ್ರದೇಶದಲ್ಲಿ ಆರು ವರ್ಷದ ಬಾಲಕಿ ಮೇಲೆ ಮೂವರು ಕಿಶೋರರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಯಸ್ಸು ಕ್ರಮವಾಗಿ 13, 14 ಮತ್ತು 15 ವರ್ಷಗಳಾಗಿದ್ದು, ಮೂವರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನವರಿ 18ರಂದು ಬಾಲಕಿಯ ಕುಟುಂಬವು ದೂರು ದಾಖಲಿಸಿದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಆರೋಪಿಗಳು ಮತ್ತು ಬಾಲಕಿ ಒಂದೇ ಪ್ರದೇಶದ ನಿವಾಸಿಗಳಾಗಿದ್ದಾರೆ … Continue reading ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ