Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

https://youtube.com/shorts/Z7vopgc72sA?si=5VSzsSybJ7fuP1hZ Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು : ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಓಟ ನಿಲ್ಲುತ್ತಿಲ್ಲ. ಸತತ ಮೂರು ಬಾರಿ ಬೆಲೆ ಏರಿಕೆ ಆಗಿದೆ. ಕಳೆದ ವಾರ ಒಂದಷ್ಟು ಇಳಿಕೆಯಿಂದ ನಿರಾಳರಾಗಿದ್ದ ಆಭರಣ ಪ್ರೇಮಿಗಳಿಗೆ ಈಗ ಚಿನ್ನದ ಬೆಲೆ ಸತತ ಏರಿಕೆ ಆಗುತ್ತಿರುವುದು ಡವಡವ ಮೂಡಿಸಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಒಂದೇ … Continue reading Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ