Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್
ಕರ್ನಾಟಕಪ್ರಮುಖ

4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಲೆ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಬಂಧಿತ ಇನ್ಸ್ ಪೆಕ್ಟರ್ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿತ ಇನ್ಸ್‌ಪೆಕ್ಟರ್‌ನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ, ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಶಾಂತಿ‌ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ

TAGGED:caught in Lokayukta trapInspector caught red-handed while accepting a bribe of Rs 4 lakhs
Share This Article
Facebook Twitter Copy Link Print
Previous Article ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ
Next Article ಪ್ರಧಾನಿ ಭೇಟಿಯಾದ ಎಚ್‌ಡಿಡಿ, ಸುದೀರ್ಘ ಮಾತುಕತೆ, ದೇವೇಗೌಡರ ಉತ್ಸಾಹ ಶ್ಲಾಘಿಸಿದ ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?