4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್
https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಲೆ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಬಂಧಿತ ಇನ್ಸ್ ಪೆಕ್ಟರ್ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, … Continue reading 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್
Copy and paste this URL into your WordPress site to embed
Copy and paste this code into your site to embed