Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.
  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
  • ಎಂಎಸ್ಐಎಲ್ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು ‘ಸರ್ಕಾರಿ ನೌಕರರ ಕ್ಯಾಂಟೀನ್’ ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.
  • ಕೆಎಸ್ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.

ಅಪಘಾತಕ್ಕೂ ಐದು ದಿನಗಳ ಮುನ್ನ ಅಜಿತ್ ಪವಾರ್ ಹೀಗ್ಯಾಕೆ ಹೇಳಿದ್ದರು?; ಆ ದಿನ ಅವರಿಗೆ ಕಾಡಿದ್ದೇನು?

TAGGED:Khadi clothes will now be mandatory for state government employees
Share This Article
Facebook Twitter Copy Link Print
Previous Article ಅಪಘಾತಕ್ಕೂ ಐದು ದಿನಗಳ ಮುನ್ನ ಅಜಿತ್ ಪವಾರ್ ಹೀಗ್ಯಾಕೆ ಹೇಳಿದ್ದರು?; ಆ ದಿನ ಅವರಿಗೆ ಕಾಡಿದ್ದೇನು?
Next Article ಅಜಿತ್‌ ಪವಾರ್‌ ಸಾವಿನಲ್ಲಿ ನಂಬರ್‌ 11 ಆಟವಾಡಿದ್ದೇಗೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?