ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ
Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ … Continue reading ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed