ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಇದೇ ದಿನದಿಂದ ಹಲವು ನಿಯಮಗಳು ಬದಲಾಗಲಿವೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದು, ಫೆ.1 ರಿಂದಲೇ ದೇಶಾದ್ಯಂತ ಹಲವು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ ಎನ್ನಲಾಗಿದೆ. ಹೌದು,ಎಲ್‌ಪಿಜಿ ಸಿಲಿಂಡರ್ ಬೆಲೆಯಿಂದ ಹಿಡಿದು ಟೋಲ್ ಬೂತ್‌ಗಳಲ್ಲಿ ಫಾಸ್ಟ್‌ಟ್ಯಾಗ್ ನಿಯಮಗಳವರೆಗೆ, ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಅಥವಾ ಇಳಿಕೆ ಆಗುವ ಸಾಧ್ಯತೆ ಇದೆ. ವಂಚನೆ ತಡೆಯಲು … Continue reading ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ