Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆನ್‌ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್, 177 ಕೋಟಿ ಆಸ್ತಿ ಮುಟ್ಟುಗೋಲು
ಕರ್ನಾಟಕದೇಶಪ್ರಮುಖ

ಆನ್‌ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್, 177 ಕೋಟಿ ಆಸ್ತಿ ಮುಟ್ಟುಗೋಲು

Share
1 Min Read
SHARE

https://youtube.com/shorts/Z7vopgc72sA?si=4gbyJQjGVHsXjuKq

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ಲೈನ್ ಬೆಟ್ಟಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಬೆಟ್ಟಿಂಗ್ ಹಗರಣ, ಹಣ ಅಕ್ರಮ ವರ್ಗಾವಣೆ ಬಗ್ಗೆ ಕೇಸ್ ದಾಖಲಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಯ ವೇಳೆ ವೀರೇಂದ್ರ ಪಪ್ಪಿ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು ಪತ್ತೆಯಾಗಿತ್ತು. ದೇಶಾದ್ಯಂತ ಆನ್ಲೈನ್ ಬೆಟ್ಟಿಂಗ್ ನೆಟ್ವರ್ಕ್ ಹೊಂದಿದ್ದರು. ನೂರಾರು ಖಾತೆ ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದರು. ತನಿಖೆ ವೇಳೆ ದೊರೆತ ಸಾಕ್ಷ್ಯಗಳ ಆಧಾರದಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ 60ಕ್ಕೂ ಹೆಚ್ಚು ಕಡೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಚಿನ್ನ, ನಗದು, ಬೆಳ್ಳಿ, ವಾಹನಗಳನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು.

ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ಒಳಗೊಂಡ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಬೆಂಗಳೂರು ವಲಯ ಕಚೇರಿಯ ಇಡಿ, 29.01.2026 ರಂದು ಪಿಎಂಎಲ್‌ಎ, 2002 ರ ಅಡಿಯಲ್ಲಿ ರೂ. 177.3 ಕೋಟಿ(ಅಂದಾಜು) ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಆನ್‌ಲೈನ್ ಬೆಟ್ಟಿಂಗ್/ಜೂಜಾಟ ಕಾರ್ಯಾಚರಣೆಗಳಿಂದ ಉತ್ಪತ್ತಿಯಾಗುವ ಅಪರಾಧದ ಆದಾಯದಿಂದ ನೇರವಾಗಿ ಪಡೆದ ಯಾವುದೇ ಆಸ್ತಿ/ಆಸ್ತಿಯ ಮೌಲ್ಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳಲ್ಲಿ ಕೃಷಿ ಭೂಮಿ ಮತ್ತು ವಸತಿ ನಿವೇಶನಗಳು ಸೇರಿದಂತೆ ಸ್ಥಿರ ಆಸ್ತಿಗಳು ಮತ್ತು ಇತರ ಚರ ಆಸ್ತಿಗಳು ಸೇರಿವೆ ಎಂದು ಇಡಿ ತಿಳಿಸಿದೆ.

https://x.com/i/status/2016867012086288488

ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾ*ಚಾರ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ನಾಯಿಗಾಗಿ 15 ಲಕ್ಷ ರೂಪಾಯಿ ಖರ್ಚು ಮಾಡಿದ ಭಾರತೀಯ ದಂಪತಿ; ವೈರಲ್ ವಿಡಿಯೋ ನೋಡಿ

ವಾಟ್ಸಾಪ್‌ ಚಾಟ್‌ ಲೀಕ್‌ ಆದ ಬೆನ್ನಲ್ಲೇ ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡಿದ ಪೋಷಕರು; ವೈರಲ್ ವಿಡಿಯೋ ನೋಡಿ

ಅಜಿತ್‌ ಪವಾರ್‌ ಸಾವಿನಲ್ಲಿ ನಂಬರ್‌ 11 ಆಟವಾಡಿದ್ದೇಗೆ?

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ

TAGGED:177 crore property confiscatedOnline Betting: MLA Virendra Pappi gets ED shock again
Share This Article
Facebook Twitter Copy Link Print
Previous Article ಫೆ.1 ರಿಂದ ಹೊಸ ನಿಯಮ; ಗ್ಯಾಸ್ ಕನೆಕ್ಷನ್ ಇರುವವರು ಗಮನಿಸಿ
Next Article ಶಾಂತಿ‌ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?