ಆನ್‌ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್, 177 ಕೋಟಿ ಆಸ್ತಿ ಮುಟ್ಟುಗೋಲು

https://youtube.com/shorts/Z7vopgc72sA?si=4gbyJQjGVHsXjuKq Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ಲೈನ್ ಬೆಟ್ಟಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬೆಟ್ಟಿಂಗ್ ಹಗರಣ, ಹಣ ಅಕ್ರಮ ವರ್ಗಾವಣೆ ಬಗ್ಗೆ ಕೇಸ್ ದಾಖಲಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಯ ವೇಳೆ ವೀರೇಂದ್ರ ಪಪ್ಪಿ … Continue reading ಆನ್‌ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್, 177 ಕೋಟಿ ಆಸ್ತಿ ಮುಟ್ಟುಗೋಲು