ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ರಾಜಸ್ಥಾನದ ಪ್ರಸಿದ್ಧ ಆಧ್ಯಾತ್ಮಿಕ ಪ್ರವಚನಕಾರ್ತಿ ಸಾಧ್ವಿ ಪ್ರೇಮ್ ಬೈಸಾ ಅವರು ಜೋಧ್‌ಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಲ್ಲದೆ, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವರದ್ದೇ ಎನ್ನಲಾದ ಆಕ್ಷೇಪಾರ್ಹ ವೀಡಿಯೊವೊಂದು ವೈರಲ್ ಆಗುತ್ತಿತ್ತು. ಈ ವಿವಾದದ ಬೆನ್ನಲ್ಲೇ ಸಾಧ್ವಿಯ ಸಾವು ಸಂಭವಿಸಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಸಾಧ್ವಿ ಪ್ರೇಮ್ ಬೈಸಾ ಅವರು ಸಾವಿಗೂ ಮುನ್ನ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಈಗ ತನಿಖೆಯ ಕೇಂದ್ರಬಿಂದುವಾಗಿದೆ. ಅವರು ತಮ್ಮ ಪೋಸ್ಟ್‌ನಲ್ಲಿ, “ಕೆಲವರು … Continue reading ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವಿವಾದದ ನಡುವೆ ದಾರುಣ ಅಂತ್ಯ