Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದು ಕಾರು ಚಲಾಯಿಸಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳು ಜಖಂ
ಕರ್ನಾಟಕಪ್ರಮುಖಮನರಂಜನೆ

ಕುಡಿದು ಕಾರು ಚಲಾಯಿಸಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳು ಜಖಂ

Share
1 Min Read
SHARE

https://youtube.com/shorts/Dd-eFU1bWK0?si=gF-cLSa4x4xRLQeA

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ್ದಾರೆ. ನಾಲ್ಕು ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಹಲಸೂರು ಸಂಚಾರ ಪೊಲೀಸರು ನಟ ಮಯೂರ್ ಪಟೇಲ್ ಅವರನ್ನು ವಶಕ್ಕೆ ಪಡೆದು ‘ಡ್ರಿಂಕ್ ಆಂಡ್ ಡ್ರೈವ್’ (DD) ತಪಾಸಣೆ ನಡೆಸಿದಾಗ ನಟ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ (ಪಾಸಿಟಿವ್). ಅಪಘಾತ ಎಸಗಿದ ನಟನ ಕಾರಿನ ಇನ್ಸೂರೆನ್ಸ್ (ವಿಮೆ) ಕೂಡ ಲ್ಯಾಪ್ಸ್ ಆಗಿದೆ.

ಈ ಅಪಘಾತದಿಂದಾಗಿ ಕಾರ್ ಮಾಲೀಕ ಕಂ ಚಾಲಕ ಶ್ರೀನಿವಾಸ್ ಎಂಬುವವರ ಬದುಕು ಬೀದಿಗೆ ಬಂದಿದೆ. ಪೊಲೀಸ್ ಸ್ಟೇಷನ್ ಮುಂದೆಯೇ ಕಣ್ಣೀರಿಟ್ಟ ಶ್ರೀನಿವಾಸ್, ‘ನನ್ನ ಹೆಂಡತಿಯ ಒಡವೆ ಅಡವಿಟ್ಟು ಕೇವಲ ಒಂದು ವಾರದ ಹಿಂದಷ್ಟೇ ಈ ಹೊಸ ಕಾರು ಖರೀದಿಸಿದ್ದೆ.  ಫೆಬ್ರವರಿ 5ಕ್ಕೆ ಮೊದಲ ಇಎಂಐ (EMI) ಕಟ್ಟಬೇಕಿದೆ. ಈಗ ಕಾರು ಜಖಂಗೊಂಡು ನಿಂತು ಹೋದರೆ ನಾನು ಸಾಲ ತೀರಿಸುವುದು ಹೇಗೆ?’ ಎಂದು ಅಳಲು ತೋಡಿಕೊಂಡಿದ್ದಾರೆ.

ಅಪಘಾತವಾದ ತಕ್ಷಣ ಕಾರಿನಿಂದ ಇಳಿದು ಬಂದ ಮಯೂರ್ ಪಟೇಲ್, ‘ನಾನು ಸಿನಿಮಾ ನಟ ಮಯೂರ್ ಪಟೇಲ್, ಬೆಳಿಗ್ಗೆ ಎಲ್ಲ ಸರಿ ಮಾಡಿಕೊಡ್ತೀನಿ’ ಎಂದು ಹೇಳಿ ಜಾರಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಚಾಲಕ, ‘ಇಲ್ಲ, ಅದೇನ್ ಸೆಟ್ಲ್ಮೆಂಟ್ ಆಗುತ್ತೊ ಈಗಲೇ ಮಾಡ್ಲಿ ಅಂತಾ ಪಟ್ಟು ಹಿಡಿದಿದ್ದಾರೆ.

ಸದ್ಯ ಪೊಲೀಸರು ಪಾರ್ಚೂನರ್ ಕಾರನ್ನು ಸೀಜ್ ಮಾಡಿದ್ದು, ಹಲಸೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

https://www.newsics.com/2026/01/29/10-20-50-rupee-notes-will-now-be-available-at-atms/

TAGGED:Sandalwood actor Mayur Patel was caught driving drunk - four vehicles were damaged
Share This Article
Facebook Twitter Copy Link Print
Previous Article ಇನ್ಮುಂದೆ ಎಟಿಎಂಗಳಲ್ಲಿ ಸಿಗಲಿದೆ 10, 20, 50 ರೂಪಾಯಿ ನೋಟುಗಳು
Next Article ಸ್ನೇಹಿತೆ ನೀಡಿದ್ದ ಬೆಳ್ಳಿಯ ಸೊಂಟದ ಪಟ್ಟಿಯನ್ನು ಮಾರಲು ಹೋದವಳಿಗೆ ಕಾದಿತ್ತು ಆಘಾತ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?