ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್

https://youtube.com/shorts/Z7vopgc72sA?si=i8gXEm_aRXlM3wI8 Subscribe ನ್ಯೂಸಿಕ್ಸ್ ಕನ್ನಡ newsics.com ನಟಿ ಶ್ರುತಿ ಹಾಸನ್, ಆಕಾಶಮ್ಲೋ ಓಕಾ ತಾರಾ ಚಿತ್ರದ ತಮ್ಮ ವೈರಲ್ ಸಿಗರೇಟ್ ಧಮ್ ಹೊಡೆಯುವ ಫೋಟೋದ ಕುರಿತು ಸುದ್ದಿಯಲ್ಲಿದ್ದಾರೆ. ದುಲ್ಕರ್ ಸಲ್ಮಾನ್ ಈಗ ‘ಆಕಾಶಮ್ಲೋ ಒಕ್ತ ತಾರಾ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.ಈ ಚಿತ್ರವನ್ನು ಪವನ್ ಸಾದಿನೇನಿ  ನಿರ್ದೇಶಿಸುತ್ತಿದ್ದಾರೆ. ಪ್ರತಿಷ್ಠಿತ ಗೀತಾ ಆರ್ಟ್ಸ್ ಮತ್ತು ಸ್ವಪ್ನ ಸಿನಿಮಾ ಅಡಿಯಲ್ಲಿ ಸಂದೀಪ್ ಗುನ್ನಮ್ ಮತ್ತು ರಮ್ಯಾ ಗುನ್ನಮ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದುಲ್ಕರ್‌ಗೆ ನಾಯಕಿಯಾಗಿ ಹೊಸ ನಾಯಕಿ ಸಾತ್ವಿಕ ವೀರವಳ್ಳಿ ನಟಿಸುತ್ತಿದ್ದಾರೆ. … Continue reading ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್