Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಂಬೆಲ್‌ನಿಂದ ಹೊಡೆದು ಸ್ವಾಟ್ ಕಮಾಂಡೋ ಕಾಜಲ್ ಕೊ*ಲೆಗೈದ ಪತಿ!
ದೇಶಪ್ರಮುಖ

ಡಂಬೆಲ್‌ನಿಂದ ಹೊಡೆದು ಸ್ವಾಟ್ ಕಮಾಂಡೋ ಕಾಜಲ್ ಕೊ*ಲೆಗೈದ ಪತಿ!

Share
1 Min Read
SHARE

https://youtube.com/shorts/Z7vopgc72sA?si=4gbyJQjGVHsXjuKq

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ದೆಹಲಿಯ ಪೊಲೀಸ್ ಇಲಾಖೆಯ ಸ್ವಾಟ್ (SWAT) ಕಮಾಂಡೋ ಆಗಿದ್ದ 24 ವರ್ಷದ ಕಾಜಲ್ ಚೌಧರಿ, ಪತಿ ನಡೆಸಿದ ಭೀಕರ ಹಲ್ಲೆಯಿಂದ ಸಾವನ್ನಪ್ಪಿದ್ದಾರೆ.

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಯ ನಡುವೆ ಆಗಾಗ ನಡೆಯುತ್ತಿದ್ದ ಕಲಹವು ಜನವರಿ 22ರಂದು ತೀವ್ರಗೊಂಡಿದ್ದು, ಈ ವೇಳೆ ಪತಿ ಅಂಕುರ್ (ರಕ್ಷಣಾ ಸಚಿವಾಲಯದ ಲಿಪಿಕ) ಕಾಜಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆತ ಡಂಬೆಲ್‌ನಿಂದ ಕಾಜಲ್ ತಲೆಗೆ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಜಲ್ ಅವರ ಸಹೋದರ ನಿಖಿಲ್ ಮಾತನಾಡಿ, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಆಗಿದ್ದು, ಘಟನೆ ನಡೆದ ದಿನ ಸಹೋದರಿ ತನ್ನಿಗೆ ಕರೆ ಮಾಡಿದ್ದಳು ಎಂದು ತಿಳಿಸಿದ್ದಾರೆ.

ಕರೆಯಲ್ಲಿದ್ದಾಗಲೇ ಅಂಕುರ್ ಡಂಬೆಲ್‌ನಿಂದ ಕಾಜಲ್ ಮೇಲೆ ಹಲ್ಲೆ ನಡೆಸಿದ್ದಾನೆ. ಕೆಲ ನಿಮಿಷಗಳ ಬಳಿಕ ಆತನೇ ದಾಳಿ ನಡೆಸಿರುವುದನ್ನು ಫೋನ್ ಮೂಲಕ ತಿಳಿಸಿದ್ದಾನೆ ಎಂದು ನಿಖಿಲ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಅಂಕುರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ವಿಮಾನ ಪತನ : ಸಂಸದ ಸೇರಿ 15 ಪ್ರಯಾಣಿಕರು ಸಾವು – ವಿಡಿಯೋ ನೋಡಿ

ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್

100 ರೂ. ಡಿಸ್ಕೌಂಟ್​​ಗಾಗಿ ಚಾಲಕನಿಗೆ ಫ್ರೀ ಎಂಟರ್ಟೈನ್ಮೆಂಟ್ ನೀಡಿದ ಯುವತಿಯರು – ವೈರಲ್ ವಿಡಿಯೋ ನೋಡಿ

ಪತಿಯ ಅತಿಯಾದ ಲೈಂ*ಗಿಕ ಆಸಕ್ತಿ: ಬೇಸತ್ತ ಪತ್ನಿ ಗಂಡನನ್ನು ಕೊಂದ ಬಗೆಯೇ ವಿಚಿತ್ರ!

Most romantic, sexually satisfying countries ಅತಿ ಹೆಚ್ಚು ರೊಮ್ಯಾಂಟಿಕ್, ಲೈಂಗಿಕ ತೃಪ್ತಿ ದೇಶಗಳ ಪಟ್ಟಿ ಬಿಡುಗಡೆ: ಭಾರತಕ್ಕೆಷ್ಟನೇ ಸ್ಥಾನ?

TAGGED:SWAT commando Kajal bru*tally mur*dered
Share This Article
Facebook Twitter Copy Link Print
Previous Article ಶಾಲಾ ಬಸ್‌ ಹರಿದು ಒಂದು ವರ್ಷದ ಮಗು ಸಾವು – ವಿಡಿಯೋ ನೋಡಿ
Next Article Gold Rate ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?