Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ
ಕರ್ನಾಟಕಪ್ರಮುಖ

ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ

Share
1 Min Read
SHARE

https://youtube.com/shorts/Z7vopgc72sA?si=3ET1oo5suVuz11Av

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಶಿರಗಂಬಿ ಗ್ರಾಮದ ಟೋಪನಗೌಡ ಗುಬ್ಬಿ ಎಂಬುವರಿಗೆ ಬದುಕಿದ್ದಾಗಲೇ ಸತ್ತಿದ್ದಾರೆ ಎಂಬುದಾಗಿ ಮರಣಪತ್ರ ನೀಡಿದ್ದು, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಟೋಪನಗೌಡ ಅವರ ಪತ್ನಿ ತೀರಿಕೊಂಡಿದ್ದರು.
ಅವರ ಮರಣಪತ್ರ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗೆ 2021ರಲ್ಲಿ ಟೋಪನಗೌಡ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿ, ಪತ್ನಿಯ ಮರಣದ ಬದಲು ‘ಟೋಪನಗೌಡ ಅವರು ಮರಣ ಹೊಂದಿದ್ದಾರೆ’ ಎಂದು ಅನುಮೋದಿಸಿ 2021ರ ಡಿಸೆಂಬರ್ 9ರಂದೇ ಮರಣಪತ್ರ ನೀಡಿದ್ದಾರೆ.
ಇದೇ ಮರಣಪತ್ರ ಆಧರಿಸಿ ಟೋಪನಗೌಡ ಅವರ ಎಫ್‌ಐಡಿ ರದ್ದಾಗಿದೆ. ಪಡಿತರ ಚೀಟಿಯಲ್ಲೂ ಹೆಸರು ಹೋಗಿದೆ. ಇದರಿಂದ ಬೇಸತ್ತ ಟೋಪನಗೌಡ, ಮರಣಪತ್ರದ ಮಾಹಿತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಟ್ಟೀಹಳ್ಳಿ ತಹಶೀಲ್ದಾರ್ ಕಚೇರಿಗೆ ಅಲೆದಾಡುತ್ತಿದ್ದಾರೆ. ಅಷ್ಟಾದರೂ ಅವರ ಮರಣಪತ್ರವನ್ನು ಹಿಂಪಡೆದಿಲ್ಲವೆಂಬ ಆರೋಪವಿದೆ.
ಟೋಪನಗೌಡ ಅವರ ಸಮಸ್ಯೆ ಗಮನಕ್ಕೆ ಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಅಪ್‌ಲೋಡ್ ಮಾಡಿರುವ ಮಾಜಿ ಶಾಸಕ ಬಿ.ಸಿ. ಪಾಟೀಲ, ‘ಬದುಕಿರುವ ವ್ಯಕ್ತಿ, ಸತ್ತಿದ್ದಾನೆಂದು ಮರಣಪತ್ರ ನೀಡಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
‘ಕಾಂಗ್ರೆಸ್ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಇದುವೇ ಜೀವಂತ ಉದಾಹರಣೆ. ಟೋಪನಗೌಡ ಅವರಿಗೆ ಬದುಕಿರುವಾಗಲೇ, ಸತ್ತಿರುವ ಪ್ರಮಾಣ ಪತ್ರ ನೀಡಲಾಗಿದೆ. ಇದು ದುರ್ದೈವ. ನಾಚಿಕೆಗೇಡಿನ ಕೃತ್ಯ. ಅಧಿಕಾರಿಗಳು, ಬದುಕಿದ್ದವರನ್ನೇ ಸಾಯಿಸಿರುವುದು ರಾಜ್ಯ ಸರ್ಕಾರವೇ ತಲೆತಗ್ಗಿಸುವ ಸಂಗತಿ’ ಎಂದು ಕಿಡಿಕಾರಿದ್ದಾರೆ.

4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

TAGGED:but the death certificate was in the husband's name.The wife died
Share This Article
Facebook Twitter Copy Link Print
Previous Article ಶಾಂತಿ‌ ಮಾತುಕತೆಗಾಗಿ ಮಾಸ್ಕೋಗೆ ಆಗಮಿಸುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ರಷ್ಯಾ ಆಹ್ವಾನ
Next Article 4 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?