ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಶಿರಗಂಬಿ ಗ್ರಾಮದ ಟೋಪನಗೌಡ ಗುಬ್ಬಿ ಎಂಬುವರಿಗೆ ಬದುಕಿದ್ದಾಗಲೇ ಸತ್ತಿದ್ದಾರೆ ಎಂಬುದಾಗಿ ಮರಣಪತ್ರ ನೀಡಿದ್ದು, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಟೋಪನಗೌಡ ಅವರ ಪತ್ನಿ ತೀರಿಕೊಂಡಿದ್ದರು. ಅವರ ಮರಣಪತ್ರ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗೆ 2021ರಲ್ಲಿ ಟೋಪನಗೌಡ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿ, ಪತ್ನಿಯ ಮರಣದ ಬದಲು ‘ಟೋಪನಗೌಡ ಅವರು ಮರಣ ಹೊಂದಿದ್ದಾರೆ’ ಎಂದು … Continue reading ಸತ್ತಿದ್ದು ಹೆಂಡತಿ, ಡೆತ್ ಸರ್ಟಿಫಿಕೇಟ್ ಸಿಕ್ಕಿದ್ದು ಪತಿಯ ಹೆಸರಲ್ಲಿ