ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಐದಾರು ಬಾರಿ ಚಾಕುವಿನಿಂದ ಇರಿದು ಧರ್ಮೇಂದ್ರ ಎಂಬಾತ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಮಹಿಳೆ ಜೊತೆಗೆ ಆನಂದ್ ಮತ್ತು ಧರ್ಮೇಂದ್ರ ಅನೈತಿಕ ಸಂಬಂಧ ಹೊಂದಿದ್ದರು. ಮಹಿಳೆ ಜೊತೆಗೆ ಧರ್ಮೇಂದ್ರ … Continue reading ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರನ ಕೊಲೆ