ಕೊಡಗಿನಲ್ಲಿ ರಾಜಕಾರಣಿ ಮಕ್ಕಳು ಸೇರಿ ಯುವತಿಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್

https://youtube.com/shorts/Z7vopgc72sA?si=DfTHIeIZwrOQk1pJ Subscribe ನ್ಯೂಸಿಕ್ಸ್ ಕನ್ನಡ newsics.com ಕೊಡಗು : ಕೊಡಗು ಜಿಲ್ಲೆಯಲ್ಲಿ ಮೊಹಮ್ಮದ್ ಸವದ್ ಎಂಬ ಯುವಕನ ರಾಸಲೀಲೆ ವಿಡಿಯೋಗಳು ವೈರಲ್ ಆಗಿದೆ. ಅನ್ಯ ಧರ್ಮದ ಯುವತಿಯರ ಜತೆ ರಾಸಲೀಲೆ ನಡೆಸಿ ವಿಡಿಯೋ ಮಾಡಿಟ್ಟುಕೊಂಡಿದ್ದ ಸವದ್, ಅನೇಕ ರಾಜಕಾರಣಿಗಳ ಮಗಳಂದಿರ ಜತೆಗೂ ಕಾಮಕೇಳಿ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸದ್ಯ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ವಿವಿಧ ಯುವತಿಯರೊಂದಿಗೆ … Continue reading ಕೊಡಗಿನಲ್ಲಿ ರಾಜಕಾರಣಿ ಮಕ್ಕಳು ಸೇರಿ ಯುವತಿಯರೊಂದಿಗೆ ರಾಸಲೀಲೆ ವಿಡಿಯೋ ವೈರಲ್