Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಿ 45 ದಿನಕ್ಕೆ ಪ್ರೇಮಿ ಜೊತೆ ಪತ್ನಿ ಪರಾರಿ; ಇಬ್ಬರ ಸಾವಿಗೆ ಕಾರಣವಾಗಿದ್ದ ಕೀಚಕಿ ಅರೆಸ್ಟ್​!
ಕರ್ನಾಟಕಪ್ರಮುಖ

ಮದುವೆಯಾಗಿ 45 ದಿನಕ್ಕೆ ಪ್ರೇಮಿ ಜೊತೆ ಪತ್ನಿ ಪರಾರಿ; ಇಬ್ಬರ ಸಾವಿಗೆ ಕಾರಣವಾಗಿದ್ದ ಕೀಚಕಿ ಅರೆಸ್ಟ್​!

Share
1 Min Read
SHARE

https://youtube.com/shorts/Z7vopgc72sA?si=HaLV-YVOikNzPwcF

Subscribe ನ್ಯೂಸಿಕ್ಸ್ ಕನ್ನಡ

newsics.com

ಎರಡೇ ತಿಂಗಳಿಗೆ ಹೆಂಡತಿಯು, ಪರ ಪುರುಷನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನ ನೊಂದ ಯುವಕ ನೇಣು ಕುಣಿಕೆಗೆ ಕೊರಳೊಡ್ಡಿದ ಘಟನೆ ಮಂಗಳವಾರ ನಡೆದಿದೆ. ಇದೇ ವೇಳೆ ಮುಂದೆ ನಿಂತು ಮದುವೆ ಮಾಡಿಸಿದ್ದ ಯುವತಿಯ ಸೋದರ ಮಾವ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಸರಸ್ವತಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಸರಸ್ವತಿಯನ್ನು ಬಂಧಿಸಿ ದಾವಣಗೆರೆ ಗ್ರಾಮಾಂತರ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ಅತ್ತ ಸರಸ್ವತಿ ಪ್ರಿಯಕರ ಶಿವಕುಮಾರ್ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಸದ್ಯ, ಇಬ್ಬರ ಸಾವಿಗೆ ಕಾರಣವಾಗಿದ್ದವಳನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಡಿವೈಎಸ್​ಪಿ ಬಸವರಾಜ್​ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಪ್ರಾಥಮಿಕ ವಿಚಾರಣೆ ನಂತರ ಮೆಡಿಕಲ್ ಚೆಕ್ ಅಪ್ ಮಾಡಿಸಿ ಬಳಿಕ ಆಕೆಯನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಲಿದ್ದಾರೆ.

https://www.newsics.com/2026/01/29/shruti-haasan-gets-fucked-photo-goes-viral/

TAGGED:Wife and lover run away after 45 days of marriage; The culprit who caused the death of both of them arrested!
Share This Article
Facebook Twitter Copy Link Print
Previous Article ಧಮ್ ಹೊಡೆದ ಶ್ರುತಿ ಹಾಸನ್ -ಫೋಟೋ ವೈರಲ್
Next Article ಮತ್ತೊಂದು ವಿಮಾನ ಪತನ : ಸಂಸದ ಸೇರಿ 15 ಪ್ರಯಾಣಿಕರು ಸಾವು – ವಿಡಿಯೋ ನೋಡಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?