ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್

https://youtube.com/shorts/Z7vopgc72sA?si=3ET1oo5suVuz11Av Subscribe ನ್ಯೂಸಿಕ್ಸ್ ಕನ್ನಡ newsics.com ಜಾತ್ರೆ ಹಾಗೂ ದೇವಾಲಯಗಳಿಗೆ ತೆರಳಿ ಜೇಬುಗಳ್ಳತನ ಮಾಡುತ್ತಿದ್ದ ಸುಂದರಿ ಹಾಗೂ ಆಕೆಯ ಪತಿ ಬೆಂಗಳೂರಿನ ಕೆ.ಆರ್‌.ಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಈಕೆ ಪ್ರತಿ ತಿಂಗಳು ಮೇಕಪ್‌ಗೇ 5 ಲಕ್ಷ ರು. ವೆಚ್ಚ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದ್ದು, ಈಕೆಯ ಮೇಕಪ್‌ ಕತೆಗೆ ಪೊಲೀಸರೇ ಬೆಚ್ಚುಬಿದ್ದಿದ್ದಾರೆ. ಕಮ್ಮಸಂದ್ರ ಬಳಿಯ ಸಂಪಿಗೆ ನಗರದ ಗಾಯತ್ರಿ ಹಾಗೂ ಶ್ರೀಕಾಂತ್ ಬಂಧಿತರಾಗಿದ್ದು, ಆರೋಪಿಗಳಿಂದ 60 ಲಕ್ಷ ರು. ಮೌಲ್ಯದ 398 … Continue reading ಮೇಕಪ್‌ಗೆ ₹5 ಲಕ್ಷ ಖರ್ಚು ಮಾಡೋ ಕಳ್ಳಿ ಅರೆಸ್ಟ್