Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿಕ್ಷಣಾಧಿಕಾರಿ (ಬಿಇಒ) ಅವರ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ 10ನೇ ತರಗತಿಯ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕೇವಲ 500ಕ್ಕೆ 93 ಅಂಕಗಳನ್ನು ಪಡೆದಿದ್ದಾಳೆ ಎನ್ನಲಾಗಿದೆ. ಇದನ್ನು ನೆಪ ಮಾಡಿಕೊಂಡು, ಬಿಇಒ ಅವರು ವಿದ್ಯಾರ್ಥಿನಿಯ ಮನೆಗೆ ತೆರಳಿ ಆಕೆಯನ್ನು ಗದರಿಸಿ, “ಇಷ್ಟು ಕಡಿಮೆ ಮಾರ್ಕ್ಸ್ ತೆಗೆದುಕೊಂಡು ನೀನು ಪಾಸ್ ಆಗ್ತೀಯಾ?” ಎಂದು ಅವಮಾನಿಸಿದರೆಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
ಬಿಇಒ ಮನೆಗೆ ಬಂದು ‘ಬುದ್ಧಿ ಹೇಳಿ’ ಹೋದ ನಂತರದಿಂದ ವಿದ್ಯಾರ್ಥಿನಿ ತೀವ್ರವಾಗಿ ಮಂಕಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆಗಿರುವ ಒತ್ತಡದ ಜೊತೆಗೆ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗಿಬಿಡುವೆನೋ ಎಂಬ ಭಯ ಆಕೆಯನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ.
ಜನವರಿ 28ರಂದು ರಾತ್ರಿ, ಮನೆಯಲ್ಲಿದ್ದ ಕೀಲು ನೋವು ಹಾಗೂ ಉಳುಕಿಗೆ ಬಳಸುವ ಮಾತ್ರೆಗಳನ್ನು ಸೇವಿಸಿ ವಿದ್ಯಾರ್ಥಿನಿ ಆತ್ಮ*ಹತ್ಯೆಗೆ ಯತ್ನಿಸಿದ್ದಾಳೆ. ಸ್ಥಿತಿ ಗಂಭೀರಗೊಂಡ ಬಳಿಕ ಪೋಷಕರು ಆಕೆಯನ್ನು ತಕ್ಷಣ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಈ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗಮನಾರ್ಹ ಸಂಗತಿಯೆಂದರೆ ಮಗಳ ಸಾವಿನ ಕುರಿತು ಪೋಷಕರು ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ. ಇದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮತ್ತು ಪ್ರಶ್ನೆಗಳು ಎದ್ದಿವೆ.

ಕಾಡಾನೆ ದಾಳಿಯಿಂದ ತಂದೆ, ಮಗಳು ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ

TAGGED:10th grade student commits suicide after being offended by BEO's words
Share This Article
Facebook Twitter Copy Link Print
Previous Article ಕಾಡಾನೆ ದಾಳಿಯಿಂದ ತಂದೆ, ಮಗಳು ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ
Next Article ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?