ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಶಿಕ್ಷಣಾಧಿಕಾರಿ (ಬಿಇಒ) ಅವರ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ 10ನೇ ತರಗತಿಯ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕೇವಲ 500ಕ್ಕೆ 93 ಅಂಕಗಳನ್ನು ಪಡೆದಿದ್ದಾಳೆ ಎನ್ನಲಾಗಿದೆ. ಇದನ್ನು ನೆಪ ಮಾಡಿಕೊಂಡು, ಬಿಇಒ ಅವರು ವಿದ್ಯಾರ್ಥಿನಿಯ ಮನೆಗೆ ತೆರಳಿ ಆಕೆಯನ್ನು ಗದರಿಸಿ, “ಇಷ್ಟು ಕಡಿಮೆ ಮಾರ್ಕ್ಸ್ ತೆಗೆದುಕೊಂಡು ನೀನು ಪಾಸ್ ಆಗ್ತೀಯಾ?” ಎಂದು … Continue reading ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ