ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಎತ್ತಿನಗಾಡಿ ಹರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತಮಟದಹಳ್ಳಿ ಗೇಟ್ ಬಳಿ ನಡೆದಿದೆ. ಅಂತರಘಟ್ಟೆ ದುರ್ಗಾಂಬ ಜಾತ್ರೆಯ ಬಂದೋಬಸ್ತ್‌ಗಾಗಿ ನಿಯೋಜನೆಗೊಂಡಿದ್ದ ಅಜ್ಜಂಪುರ ಸರ್ಕಲ್ ಇನ್ಸ್‌ಪೆಕ್ಟರ್ (ಸಿಪಿಐ) ವೀರೇಂದ್ರ ಅವರು ರಸ್ತೆಯಲ್ಲಿ ವಾಹನಗಳ ನಿಯಂತ್ರಣ ಮಾಡುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಎತ್ತಿನಗಾಡಿಯನ್ನು ಕಂಡು ತಪ್ಪಿಸಿಕೊಳ್ಳಲು ಅವರು ಪ್ರಯತ್ನಿಸಿದ್ದಾರೆ. ಆದರೆ, ಓಡುವಷ್ಟರಲ್ಲಿ ನಿಯಂತ್ರಣ ತಪ್ಪಿದ ಎತ್ತಿನಗಾಡಿ ಅವರ ಮೈಮೇಲೆಯೇ ನುಗ್ಗಿದೆ. ಇನ್ಸ್‌ಪೆಕ್ಟರ್ ವೀರೇಂದ್ರ ಅವರು … Continue reading ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು