ವೃಥಾ ಟೀಕೆ ಬೇಡ, ಚರ್ಚೆಗೆ ಬನ್ನಿ: ಉದ್ಯಮಿ ಮೋಹನ್ ದಾಸ್ ಪೈಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಟ್ವೀಟ್ ಮಾಡುವುದನ್ನು ಬಿಟ್ಟು ನೇರವಾಗಿ ನಮ್ಮ ಬಿಎಂಟಿಸಿ ಎಂಡಿ ಜತೆ ಮುಖಾಮುಖಿ ಚರ್ಚೆಗೆ ಬನ್ನಿ, ನಿಮ್ಮ ಎಲ್ಲ ಪ್ರಶ್ನೆಗಳಿಗೂ ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಂಡಿ ಉತ್ತರ ನೀಡಲು ಸಿದ್ಧರಾಗಿದ್ದಾರೆ. ಧೈರ್ಯವಿದ್ದರೆ ಚರ್ಚೆಗೆ ಬನ್ನಿ… ಹೀಗೆಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ಉದ್ಯಮಿ ಮೋಹನ್‌ ದಾಸ್‌ ಪೈ ಅವರಿಗೆ ಸವಾಲು ಹಾಕಿದ್ದಾರೆ. ರಸ್ತೆ ಗುಂಡಿ ವಿಚಾರದಲ್ಲಿ ಉದ್ಯಮಿ ಮೋಹನ್‌ ದಾಸ್‌ ಪೈ ಅವರು ಟೀಕೆ ಮಾಡಿದ್ದರು. ಈಗ ಆ … Continue reading ವೃಥಾ ಟೀಕೆ ಬೇಡ, ಚರ್ಚೆಗೆ ಬನ್ನಿ: ಉದ್ಯಮಿ ಮೋಹನ್ ದಾಸ್ ಪೈಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು