ಲಿಫ್ಟ್ ಕುಸಿತ; ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು
https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ವರ್ತೂರು-ಬಳಗೆರೆ ರಸ್ತೆಯಲ್ಲಿರುವ SS VR ಕನ್ಸ್ಟ್ರಕ್ಷನ್ ಸೈಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಟ್ಟಡದ ಮೇಲ್ಭಾಗಕ್ಕೆ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಲಿಫ್ಟ್ ದಿಢೀರನೆ ಕುಸಿದು ಈ ಅವಘಡ ಸಂಭವಿಸಿದೆ. ಈ ಭೀಕರ ದುರಂತದಲ್ಲಿ ಲಿಫ್ಟ್ ಆಪರೇಟರ್ ಸತ್ಯ ಕುಮಾರ್ ಹಾಗೂ ಮೆಕ್ಯಾನಿಕ್ ಮುತ್ತಪ್ಪ ಎಂಬುವವರು ಮೃತಪಟ್ಟಿದ್ದಾರೆ. ಜನವರಿ 28ರಂದು ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ … Continue reading ಲಿಫ್ಟ್ ಕುಸಿತ; ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed