ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ
https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ವಿಧಿಸಿರುವ ಘಟನೆ ಚೀನಾದ ಝೆಜಿಯಾಂಗ್ ಪ್ರಾಂತ್ಯದ ನ್ಯಾಯಾಲಯದಲ್ಲಿ ನಡೆದಿದೆ. ಕೊಲೆ, ಅಕ್ರಮ ಬಂಧನ, ವಂಚನೆ, ಜೂಜಾಟ ಸೇರಿದಂತೆ ಒಟ್ಟು 14 ಗಂಭೀರ ಅಪರಾಧಗಳಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಸೆಪ್ಟೆಂಬರ್ 2025ರಲ್ಲಿ ತೀರ್ಪು ನೀಡಲಾಗಿದ್ದು, ಇತ್ತೀಚೆಗೆ ಶಿಕ್ಷೆಯನ್ನು ಜಾರಿಗೆ ತರಲಾಗಿದೆ. ಈ ಕುಟುಂಬವು ಮ್ಯಾನ್ಮಾರ್-ಚೀನಾ ಗಡಿಯಲ್ಲಿರುವ ಕೊಕಾಂಗ್ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿತ್ತು. ಸುಮಾರು 1.4 ಬಿಲಿಯನ್ ಡಾಲರ್ ಮೌಲ್ಯದ ಆನ್‌ಲೈನ್ ವಂಚನೆ, ಟೆಲಿಕಾಂ … Continue reading ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed