Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ
ಕರ್ನಾಟಕಪ್ರಮುಖ

ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಕುಟುಂಬ ಕಲಹ ಹಿನ್ನೆಲೆ, ಪತಿ ಆಸ್ಪತ್ರೆಯ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೆ, ಇತ್ತ ಪತ್ನಿ ಮನೆಯಲ್ಲಿಯೇ ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಹಾಸನ ತಾಲೂಕಿನ ಅದ್ದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾಸನ ತಾಲೂಕಿನ ಅದ್ದಿಹಳ್ಳಿ ಗ್ರಾಮದ ಚೇತನ್ (28) ಮತ್ತು ರಂಜಿತಾ (25) ಪರಸ್ಪರ ಪ್ರೀತಿಸಿ, ಐದು ವರ್ಷಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಾಂಪತ್ಯದಲ್ಲಿ ಕ್ರಮೇಣ ಬಿರುಕು ಮೂಡಲು ಶುರುವಾಗಿತ್ತು. ಇಬ್ಬರ ನಡುವೆ ಹೊಂದಾಣಿಕೆ ಕೊರತೆ ಉಂಟಾಗಿ ಆಗಾಗ ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಪತಿ ಚೇತನ್, ಕಳೆದ ಮೂರು ದಿನಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಪ್ರಜ್ಞೆ ತಪ್ಪಿದ್ದರು. ತಕ್ಷಣವೇ ಅವರನ್ನು ಹಾಸನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ರಂಜಿತಾ ಮತ್ತು ಆಕೆಯ ಮನೆಯವರು ತಮಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು. ತಮ್ಮ ಮನೆಯವರ ಮಾತು ಕೇಳದಂತೆ ಒತ್ತಡ ಹೇರುತ್ತಿದ್ದರು, ಇದರಿಂದ ಬೇಸತ್ತು ತಾವು ಈ ನಿರ್ಧಾರಕ್ಕೆ ಬರಬೇಕಾಯಿತು ಎಂದು ಚೇತನ್ ಕಡೆಯವರು ಆರೋಪಿಸಿದ್ದಾರೆ.
ಇನ್ನು ಪತಿ ಆಸ್ಪತ್ರೆ ಸೇರಿದ ವಿಷಯ ತಿಳಿದ ರಂಜಿತಾ, ನಿನ್ನೆ ತಮ್ಮ ಮಗುವಿನೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತಿಯ ಸ್ಥಿತಿಯನ್ನು ಕಂಡು ರಂಜಿತಾ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ಸಂಜೆ ಮಗುವಿನೊಂದಿಗೆ ಮನೆಗೆ ಣ ರಂಜಿತಾ, ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ತಮ್ಮ ಜೀವನದ ಪಯಣ ಮುಗಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ರಂಜಿತಾ ಪೋಷಕರು ಗಂಭೀರ ಆರೋಪ ಮಾಡಿದ್ದು, ಚೇತನ್ ಮತ್ತು ಅವರ ಕುಟುಂಬದವರು ರಂಜಿತಾಗೆ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಈ ಕಿರುಕುಳ ತಾಳಲಾರದೆ ತಮ್ಮ ಮಗಳು ಪ್ರಾಣ ಕಳೆದುಕೊಂಡಿದ್ದಾಳೆ ಎಂದು ದೂರಿದ್ದಾರೆ. ಈ ಸಂಬಂಧ ಮೃತ ರಂಜಿತಾ ಪೋಷಕರು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ

TAGGED:husband in ICULove marriage; wife commits suicide
Share This Article
Facebook Twitter Copy Link Print
Previous Article ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ
Next Article ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?