ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಕುಟುಂಬ ಕಲಹ ಹಿನ್ನೆಲೆ, ಪತಿ ಆಸ್ಪತ್ರೆಯ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೆ, ಇತ್ತ ಪತ್ನಿ ಮನೆಯಲ್ಲಿಯೇ ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಹಾಸನ ತಾಲೂಕಿನ ಅದ್ದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ ಅದ್ದಿಹಳ್ಳಿ ಗ್ರಾಮದ ಚೇತನ್ (28) ಮತ್ತು ರಂಜಿತಾ (25) ಪರಸ್ಪರ ಪ್ರೀತಿಸಿ, ಐದು ವರ್ಷಗಳ ಹಿಂದೆ ಗುರುಹಿರಿಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಾಂಪತ್ಯದಲ್ಲಿ ಕ್ರಮೇಣ ಬಿರುಕು ಮೂಡಲು ಶುರುವಾಗಿತ್ತು. ಇಬ್ಬರ ನಡುವೆ ಹೊಂದಾಣಿಕೆ ಕೊರತೆ ಉಂಟಾಗಿ … Continue reading ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ