Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು
ಕರ್ನಾಟಕಪ್ರಮುಖ

ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಚಾಮರಾಜನಗರ: ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದಲ್ಲಿ ಮದುವೆ ಸಂಭ್ರಮದ ವೇಳೆ ವರ ರವೀಶ್‌ಗೆ ವಧು ನಯನಾಳ ಪ್ರಿಯಕರ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವರ ಆಸ್ಪತ್ರೆಗೆ ದಾಖಲಾಗಿದ್ದು, ಈ ಘಟನೆಯಿಂದ ಮದುವೆ ಮುರಿದುಬಿದ್ದಿದೆ.

ಮದುವೆಯಾಗಬೇಕಿದ್ದ ವರನಿಗೆ ವಧುವಿನ ಪ್ರಿಯಕರ ಚಾಕು ಇರಿದಿದ್ದು, ಈ ಘಟನೆಯಿಂದಾಗಿ ನಡೆಯಬೇಕಿದ್ದ ಮದುವೆ ಅರ್ಧಕ್ಕೇ ಮುರಿದು ಬಿದ್ದಿದೆ. ವರ ರವೀಶ್ ಮದುವೆಗೆ ಸಜ್ಜಾಗಿದ್ದ ವೇಳೆ ಈ ದಾಳಿ ನಡೆದಿದೆ. ಪ್ರಾಣ ತೆಗೆಯುವ ಉದ್ದೇಶದಿಂದಲೇ ಚಾಕು ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ರವೀಶ್ ಸದ್ಯ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಈ ದಾಳಿಯ ಹಿಂದೆ ವಧು ನಯನಾಳ ಪ್ರಿಯಕರನ ಕೈವಾಡವಿದೆ ಎಂದು ಶಂಕಿಸಲಾಗಿದೆ. ಘಟನೆಯ ನಂತರ ಮದುವೆ ಮುರಿದು ಬಿದ್ದಿದ್ದರೂ, ವಧು ನಯನಾ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವೀಶ್ ಬಳಿ ಬಂದು, “ದಯವಿಟ್ಟು ನನ್ನನ್ನು ಮದುವೆಯಾಗು” ಎಂದು ಮನವಿ ಮಾಡಿದ್ದಾರೆ.
ಆದರೆ, ಪ್ರಾಣಾಪಾಯದಿಂದ ಪಾರಾಗಿರುವ ರವೀಶ್ ಮದುವೆಯಾಗಲು ಖಡಾಖಂಡಿತವಾಗಿ ನಿರಾಕರಿಸಿದ್ದಾರೆ.
ಮದುವೆ ನಿರಾಕರಿಸಿದ ವರ ರವೀಶ್, “ಮದುವೆಯಾಗಲು ಬಂದಾಗಲೇ ನನ್ನ ಪ್ರಾಣ ತೆಗೆಯಲು ಯತ್ನಿಸಿದ್ದಾರೆ. ಒಂದು ವೇಳೆ ನಾನು ಈಕೆಯನ್ನೇ ಮದುವೆಯಾದರೆ ಮುಂದೆ ಇದೇ ರೀತಿ ತೊಂದರೆಯಾದಾಗ ನನ್ನ ಪ್ರಾಣಕ್ಕೆ ಯಾರು ಹೊಣೆ? ಇಂತಹ ಆತಂಕದ ನಡುವೆ ಸಂಸಾರ ಮಾಡಲು ಸಾಧ್ಯವಿಲ್ಲ,” ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.

ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ

TAGGED:bride comes to hospital to convince him to get marriedLover stabs groom
Share This Article
Facebook Twitter Copy Link Print
Previous Article ಬಿಇಒ ಮಾತುಗಳಿಂದ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮ*ಹತ್ಯೆ
Next Article ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ್ದೆ ; ನಿರೂಪಕಿ ಅನುಶ್ರೀ ಕಣ್ಣೀರು

Popular Posts

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?