ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಚಾಮರಾಜನಗರ: ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದಲ್ಲಿ ಮದುವೆ ಸಂಭ್ರಮದ ವೇಳೆ ವರ ರವೀಶ್‌ಗೆ ವಧು ನಯನಾಳ ಪ್ರಿಯಕರ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವರ ಆಸ್ಪತ್ರೆಗೆ ದಾಖಲಾಗಿದ್ದು, ಈ ಘಟನೆಯಿಂದ ಮದುವೆ ಮುರಿದುಬಿದ್ದಿದೆ. ಮದುವೆಯಾಗಬೇಕಿದ್ದ ವರನಿಗೆ ವಧುವಿನ ಪ್ರಿಯಕರ ಚಾಕು ಇರಿದಿದ್ದು, ಈ ಘಟನೆಯಿಂದಾಗಿ ನಡೆಯಬೇಕಿದ್ದ ಮದುವೆ ಅರ್ಧಕ್ಕೇ ಮುರಿದು ಬಿದ್ದಿದೆ. ವರ … Continue reading ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು