Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌
ಕರ್ನಾಟಕಪ್ರಮುಖ

ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಸರ್ಕಾರಿ ಸ್ವಾಮ್ಯದ್ದಾಗಿರಲಿ ಅಥವಾ ಸರ್ಕಾರದ ನಿಯಂತ್ರಣದಲ್ಲಿರಲಿ ಎಲ್ಲ ಶಾಲೆಗಳೂ ಅಂಗವಿಕಲ ಸ್ನೇಹಿ ಶೌಚಾಲಯಗಳನ್ನು ಒದಗಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

“ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಮುಟ್ಟಿನ ಆರೋಗ್ಯದ ಹಕ್ಕು ಬದುಕುವ ಹಕ್ಕಿನ ಭಾಗವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದುವೇಳೆ ಖಾಸಗಿ ಶಾಲೆಗಳು ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಒದಗಿಸದಿದ್ದರೆ ಅವುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಒಂದುವೇಳೆ ಬಾಲಕಿಯರಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸಲು ವಿಫಲವಾದರೆ ಅದಕ್ಕೆ ಸರ್ಕಾರಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

6ರಿಂದ 12ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕೇಂದ್ರ ಸರ್ಕಾರದ ‘ಶಾಲಾ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ’ಯನ್ನು ಭಾರತಾದ್ಯಂತ ಜಾರಿಗೆ ತರುವಂತೆ ಕೋರಿ ಜಯಾ ಠಾಕೂರ್ ಅವರು 2024ರ ಡಿಸೆಂಬರ್ 10ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಆದರೆ, ಈ ಪ್ರಕರಣದ ತೀರ್ಪನ್ನು ಇನ್ನೂ ಕಾಯ್ದಿರಿಸಿದೆ.

ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ

TAGGED:Menstrual hygiene a fundamental right of girls: Supreme Court
Share This Article
Facebook Twitter Copy Link Print
Previous Article ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ
Next Article ಮಹಿಳೆ ಮೇಲೆ ಸಾಕು ನಾಯಿ ಭೀಕರ ದಾಳಿ; 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?