ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ … Continue reading ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌