Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ಪತ್ತೆ
ಕರ್ನಾಟಕಪ್ರಮುಖ

ಮತ್ತೆ ಮಂಗನ ಕಾಯಿಲೆ ಹೆಚ್ಚಳ: ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ಪತ್ತೆ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಮಗಳೂರು ಜಿಲ್ಲೆಯಲ್ಲಿ 9 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಈ ಮೂಲಕ ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹೆಚ್ಚಳವಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮಲೆನಾಡಿನ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದಂತೆಯೇ ಮಂಗನ ಕಾಯಿಲೆ ಹೆಚ್ಚುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚು ಪತ್ತೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ.
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ತಾಲೂಕುಗಳಲ್ಲಿ ಮಂಗನಕಾಯಿಲೆ ಲಕ್ಷಣಗಳು ಕಂಡುಬರುತ್ತಿದ್ದು, ಈಗಾಗಲೇ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 6 ಜನರು ಗುಣಮುಖರಾಗಿದ್ದಾರೆ. ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಇಬ್ಬರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ.ಎಫ್ ಡಿ ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನೋರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಮೂವರೂ ಎನ್.ಆರ್.ಪುರದ ಮೇಗರಮಕ್ಕಿ ಗ್ರಾಮದವರಾಗಿದ್ದಾರೆ.

Baramati airport ಅಜಿತ್ ಪವಾರ್ ದುರಂತ ಸಾವಿಗೆ ಬಾರಾಮತಿ ವಿಮಾನ ನಿಲ್ದಾಣವೂ ಕಾರಣ

TAGGED:Monkey disease increases again: 9 cases detected in Chikkamagaluru
Share This Article
Facebook Twitter Copy Link Print
Previous Article ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ – ಕೊಲೆಯಲ್ಲಿ ಅಂತ್ಯ
Next Article Today’s Horoscope ಇಂದಿನ ರಾಶಿ ಭವಿಷ್ಯ, 30-01-2026, ಶುಕ್ರವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?