Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ
ಕರ್ನಾಟಕಪ್ರಮುಖ

ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಹಿರಿಯ ನಟಿ ಬಿ ಜಯಶ್ರೀ ಅವರನ್ನು ಭೂಮಾಪನ ಇಲಾಖೆ ಅಧಿಕಾರಿ ಒಬ್ಬ ಅಲೆದಾಡಿಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಭೂ ಮಾಪನ ಕಚೇರಿಯಲ್ಲಿ ನಡೆದಿದೆ.

ಸರ್ವೆಗಾಗಿ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಲಾಗಿದೆ. ಜೀ.ವಿ ಮಾಲತಮ ಆರ್ಟ್ ಟ್ರಸ್ಟಿಗೆ ಐದು ಗುಂಟೆ ಜಮೀನು ದಾನ ಮಾಡಿದ್ದರು. ಗುಬ್ಬಿಯಲ್ಲಿ ರಂಗ ಚಟುವಟಿಕೆಗಾಗಿ 5 ಗುಂಟೆ ಜಾಗ ಕೊಟ್ಟಿದ್ದರು. ಈ ಜಾಗದ ಸರ್ವೆಗೆ ಅರ್ಜಿಯನ್ನು ಬಿ. ಜಯಶ್ರೀ ಸಲ್ಲಿಸಿದ್ದಾರೆ.ಅರ್ಜಿ ಶುಲ್ಕ ಕೂಡ ಮೂರುವರೆ ಸಾವಿರ ರೂಪಾಯಿ ಪಾವತಿ ಆಗಿದ್ದರೂ ಸರ್ವೇ ಆಗಿಲ್ಲ. ಕಾರಣ ಕೇಳಿದರೆ ಯಾರು ಕೂಡ ಸರಿಯಾಗಿ ಸ್ಪಂದನೆ ನೀಡಿಲ್ಲ ಎಂದು ಸರ್ವೆ ಅಧಿಕಾರಿ ವಿರುದ್ಧ ಬಿ ಜಯಶ್ರೀ ಗಂಭೀರವಾಗಿ ಆರೋಪ ಮಾಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?

TAGGED:Officer who lured veteran actress B. Jayashree for a survey
Share This Article
Facebook Twitter Copy Link Print
Previous Article ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?
Next Article ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?