ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಕಿಂಗ್ ಪಿನ್ ಆರ್.ಡಿ. ಪಾಟೀಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಸರಣಿ ಅಶಿಸ್ತು ಮತ್ತು ವಿವಾದಗಳನ್ನು ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ. ಕಳೆದ ತಿಂಗಳು ಕಲಬುರಗಿ ಜೈಲಿನಲ್ಲಿ ಕೈದಿಗಳು ಜೂಜಾಟವಾಡುತ್ತಿರುವ ಮತ್ತು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೊಡ್ಡ ಮಟ್ಟದ ಚರ್ಚೆ ಗ್ರಾಸವಾಗಿತ್ತು. … Continue reading ಕಲಬುರಗಿಯಲ್ಲಿ ಕಿರಿಕ್: ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಮೈಸೂರು ಜೈಲಿಗೆ ಶಿಫ್ಟ್