ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?
https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ, ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ತಲೆಗೆ ಗುಂಡು ಹೊಡೆದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶಂಕಿಸಲಾಗಿದೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಯಲ್ಲೇ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿದ್ದಾರೆ. ಪಿಸ್ತೂಲ್‌ನಿಂದ ಶೂಟ್ ಮಾಡಿಜೊಂಡ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಜೆ ಅಶೋಕನಗರ ಪೊಲೀಸರು ಭೇಟಿ ನೀಡಿದ್ದಾರೆ. ಕೇರಳ ಮೂಲದ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ … Continue reading ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?
Copy and paste this URL into your WordPress site to embed
Copy and paste this code into your site to embed