Sreenivasan passes away ಖ್ಯಾತ ಓಟಗಾರ್ತಿ, ಸಂಸದೆ ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ
https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಖ್ಯಾತ ಓಟಗಾರ್ತಿ ಪಿ.ಟಿ. ಉಷಾ ಅವರ ಪತಿ ವಿ.ಶ್ರೀನಿವಾಸನ್ ನಿಧನರಾಗಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ.ಉಷಾ ಅವರ ಪತಿ ಶ್ರೀನಿವಾಸನ್ ಶುಕ್ರವಾರ ಮುಂಜಾನೆ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಶ್ರೀನಿವಾಸನ್ ಶುಕ್ರವಾರ ಮುಂಜಾನೆ ತಮ್ಮ ನಿವಾಸದಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಮಾಜಿ ಉದ್ಯೋಗಿಯಾಗಿರುವ ಶ್ರೀನಿವಾಸನ್ ಅವರು ತಮ್ಮ ಪ್ರಸಿದ್ಧ … Continue reading Sreenivasan passes away ಖ್ಯಾತ ಓಟಗಾರ್ತಿ, ಸಂಸದೆ ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ
Copy and paste this URL into your WordPress site to embed
Copy and paste this code into your site to embed