ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ
https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ತಿಳಿಸಿವೆ. ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರೊಂದಿಗೆ ಎಷ್ಟು ಬಾರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ, ಅವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯಾ ಎನ್ನುವುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ. … Continue reading ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ
Copy and paste this URL into your WordPress site to embed
Copy and paste this code into your site to embed