ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಗುರುವಾರ ಯುಪಿ ವಾರಿಯರ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಕಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸತತ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಆರ್‌ಸಿಬಿ ಕೊನೆಗೂ ಗೆಲುವಿನ ಲಯ ಕಂಡುಕೊಂಡಿದೆ. ಇದು ನಾಯಕಿ ಸ್ಮೃತಿ ಮಂಧನಾ ಖುಷಿಗೂ ಕಾರಣವಾಗಿದೆ. ಆರ್‌ಸಿಬಿ ಇನ್‌ಸೈಡರ್‌ ಕಾರ್ಯಕ್ರಮವನ್ನು ಮಿ.ನಾಗ್ಸ್‌ ಆಗಿ ನಡೆಸಿಕೊಡುವ ಡ್ಯಾನಿಷ್‌ ಸೇಠ್‌, ಯಪಿ ವಾರಿಯರ್ಸ್‌ ಪಂದ್ಯಕ್ಕೂ ಮುನ್ನ ಕನ್ನಡತಿ ಶ್ರೇಯಾಂಕಾ ಪಾಟೀಲ್‌ … Continue reading ನಾ ಡ್ರೈವರಾ… ಹಾಡಿಗೆ ಸೊಂಟ ಕುಣಿಸಿದ ಶ್ರೇಯಾಂಕಾ; ಬಿದ್ದುಬಿದ್ದು ನಕ್ಕ ಸ್ಮೃತಿ ಮಂಧನಾ, ವೈರಲ್ ವಿಡಿಯೋ ನೋಡಿ