ಬೆಂಗಳೂರಿಗರಿಗೆ ಟ್ರಾಫಿಕ್ ಸಮಸ್ಯೆ; ಪ್ರತಿ ವ್ಯಕ್ತಿ ವರ್ಷಕ್ಕೆ 117 ಗಂಟೆ ವ್ಯರ್ಥ

https://youtube.com/shorts/vtmMY3C33B4?si=6NGHSVR8AcxO6HfD Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆಯ ಬಗ್ಗೆ ಮತ್ತೊಂದು ಆಘಾತಕಾರಿ ವರದಿ ಬಂದಿದೆ. ಕೇಂದ್ರ ಸರ್ಕಾರವು ಮಂಡಿಸಿರುವ ಆರ್ಥಿಕ ಸಮೀಕ್ಷೆಯಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ವಿಶೇಷ ಉಲ್ಲೇಖ ಮಾಡಲಾಗಿದೆ. ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ಮೂಲಸೌಕರ್ಯ ಕೊರತೆ ಹಾಗೂ ಜನಸಂಖ್ಯೆ ಹೆಚ್ಚಳವೂ ಸೇರಿದಂತೆ ಹಲವು ಕಾರಣಗಳಿಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಗಂಭೀರ ಸಮಸ್ಯೆಯಾಗಿದ್ದು, ಇದು ಉತ್ಪಾದಕತೆ, ಆರ್ಥಿಕ ಬೆಳವಣಿಗೆ ಹಾಗೂ ನಾಗರಿಕರ ಜೀವನಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖ … Continue reading ಬೆಂಗಳೂರಿಗರಿಗೆ ಟ್ರಾಫಿಕ್ ಸಮಸ್ಯೆ; ಪ್ರತಿ ವ್ಯಕ್ತಿ ವರ್ಷಕ್ಕೆ 117 ಗಂಟೆ ವ್ಯರ್ಥ