Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಲಿವುಡ್‌ ನಟ ಜಾನ್ ಅಬ್ರಾಹಂಗೆ ಏನಾಗಿದೆ? ಆರೋಗ್ಯವಾಗಿದ್ದಾರಾ?
ಪ್ರಮುಖಮನರಂಜನೆ

ಬಾಲಿವುಡ್‌ ನಟ ಜಾನ್ ಅಬ್ರಾಹಂಗೆ ಏನಾಗಿದೆ? ಆರೋಗ್ಯವಾಗಿದ್ದಾರಾ?

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ಜಾನ್ ಅಬ್ರಹಾಂ ಇತ್ತೀಚಿಗೆ ಕ್ಲೀನ್-ಶೇವ್‌ನಲ್ಲಿ ಕಂಡಿದ್ದಾರೆ. ನಟನ ಈ ಲುಕ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಗಮನ ಸೆಳೆದಿದೆ. ಸರಳವಾದ ಕಪ್ಪು ಟಿ-ಶರ್ಟ್ ಧರಿಸಿ ತಮ್ಮ ತಂಡದೊಂದಿಗೆ ನಗುತ್ತಿರುವ ನಟನ ಹೊಸ ಫೋಟೋಗಳು ಕಂಡು ಅಭಿಮಾನಿಗಳು ಶಾಕ್‌ ಕೂಡ ಆಗಿದ್ದಾರೆ. ಗುರುತೇ ಸಿಗದಷ್ಟು ಬದಲಾಗಿದ್ದಾರೆ ನಟ. ಸಿನಿಮಾಗಳ ಮೂಲಕ ಅಬ್ಬರಿಸಿದ ಜಾನ್ ಅಬ್ರಾಹಂ ನಿಜಕ್ಕೂ ಇವರೇನಾ ಎಂದು ನೆಟ್ಟಿಗರು ಕೇಳುತ್ತಿದ್ದಾರೆ. ಜಾನ್ ಅಬ್ರಾಹಂ ಅವರ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಉಂಟಾಗಿರಬಹುದಾ ಅಂತ ನೆಟ್ಟಿಗರು ಕಮೆಂಟ್‌ ಕೂಡ ಮಾಡುತ್ತಿದ್ದಾರೆ.

ಜಾನ್ ಅಬ್ರಾಹಂ ಅವರು ಇತ್ತೀಚೆಗೆ ತಮ್ಮ ತಂಡದ ಸದಸ್ಯರ ಜೊತೆ ತೆಗೆದುಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಿಕ್ಕಾಪಟ್ಟೆ ಸ್ಲಿಮ್ ಆಗಿದ್ದಾರೆ. ಕ್ಲೀನ್ ಶೇವ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವರು ಅವರ ಟ್ರೇಡ್‌ಮಾರ್ಕ್ ಲುಕ್‌ನಲ್ಲಿನ ಬದಲಾವಣೆಗೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ಕೇವಲ ಸಸ್ಯಾಹಾರಿ ಆಹಾರದ ಫಲಿತಾಂಶ ” ಎಂದು ಬರೆದರೆ, ಇನ್ನೊಬ್ಬರು, ಅವರು ಸಂಪೂರ್ಣವಾಗಿ ಚೆನ್ನಾಗಿದ್ದಾರೆ, ಫಿಟ್ ಆಗಿದ್ದಾರೆ ಮತ್ತು ಅವರ ವಯಸ್ಸಿಗೆ ನೈಸರ್ಗಿಕರಾಗಿದ್ದಾರೆ. ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾನ್ ಅಬ್ರಾಹಂ ಅವರಿಗೆ ಈ ರೀತಿ ಆಗಿರಬಹುದಾ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.
53ನೇ ವಯಸ್ಸಿನಲ್ಲಿ ಅನೇಕ ಹೀರೋಗಳು ತುಂಬಾ ಫಿಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಜಾನ್ ಅಬ್ರಾಹಂ ಅವರು ಈ ರೀತಿ ಬದಲಾಗಿರುವುದು ಯಾಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿದೆ.

ಮಗುವಿಗೆ ಹೆಸರಿಡಲು ಪ್ರೊಫೆಷನಲ್ ಬೇಬಿ ನೇಮರ್ ಎಷ್ಟು ದುಡ್ಡು ತಗೋತಾರೆ?; ಹೆಸರು ಸೂಚಿಸಿ ಕೋಟ್ಯಾಧಿಪತಿಯಾದ ಮಹಿಳೆ

TAGGED:What is wrong with Bollywood actor John Abraham? Is he healthy?
Share This Article
Facebook Twitter Copy Link Print
Previous Article ಮಗುವಿಗೆ ಹೆಸರಿಡಲು ಪ್ರೊಫೆಷನಲ್ ಬೇಬಿ ನೇಮರ್ ಎಷ್ಟು ದುಡ್ಡು ತಗೋತಾರೆ?; ಹೆಸರು ಸೂಚಿಸಿ ಕೋಟ್ಯಾಧಿಪತಿಯಾದ ಮಹಿಳೆ
Next Article ಲಕ್ಕುಂಡಿ ಉತ್ಖನನ ವೇಳೆ ಹಾವು ಪತ್ತೆ: ಕೆಲ ಕಾಲ ಕೆಲಸ ಸ್ಥಗಿತ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?